BREAKING: ಗ್ರಾಹಕರಿಗೆ ಬಿಗ್ ಶಾಕ್: ಅಮುಲ್ ಹಾಲಿನ ದರ ಪ್ರತಿ ಲೀಟರ್‌ಗೆ 2 ರೂ ಹೆಚ್ಚಳ | Amul Milk Price Hike

ನವದೆಹಲಿ: ಅಮೂಲ್ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಾಳೆಯಿಂದ ಜಾರಿಗೆ ಬರುವಂತೆ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.2 ಹೆಚ್ಚಳ ಮಾಡಲಾಗಿದೆ. ಈ ದರಗಳು ನಾಳೆಯಿಂದಲೇ ಜಾರಿಗೆ ಬರಲಿದ್ದಾವೆ. ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫಲೋ ಹಾಲು, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಮತ್ತು ಟ್ರಿಮ್, ಅಮುಲ್ ಚಾಯ್ ಮಜಾ, ಅಮುಲ್ ತಾಜಾ ಮತ್ತು ಅಮುಲ್ ಹಸುವಿನ ಹಾಲಿನ ಬೆಲೆಯನ್ನು ಪರಿಷ್ಕರಿಸಲಾಗಿದೆ. ಬೆಲೆ 2 ರೂಪಾಯಿ ಏರಿಕೆಯಾಗಿದೆ. ಇದು ಮೇ 1, 2025 ರ ಗುರುವಾರ ಬೆಳಿಗ್ಗೆಯಿಂದ … Continue reading BREAKING: ಗ್ರಾಹಕರಿಗೆ ಬಿಗ್ ಶಾಕ್: ಅಮುಲ್ ಹಾಲಿನ ದರ ಪ್ರತಿ ಲೀಟರ್‌ಗೆ 2 ರೂ ಹೆಚ್ಚಳ | Amul Milk Price Hike