BIGG NEWS : ಗ್ರಾಹಕರಿಗೆ ಬಿಗ್‌ಶಾಕ್‌ : ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ : ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ | Airtel Price hike

ನವದೆಹಲಿ: ಶೀಘ್ರವೇ ಟೆಲಿಕಾಂ ಕಂಪನಿಗಳು ತಮ್ಮ ಪ್ಯಾಕ್‌ಗಳ ದರಗಳನ್ನು ಏರಿಸುವ ಸಾಧ್ಯತೆಯಿದೆ.ಈಗಾಗಲೇ ಏರ್‌ಟೆಲ್‌(Airtel) ಕಂಪನಿ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ ಖಾಸಗಿ ಅಂಗಗಳ ಮೇಲೆ ಹೆಸರು ಬರೆಸಿಕೊಳ್ಳುವಂತೆ ಒತ್ತಡ ಹೇರಿದ ಬಾಯ್‌ ಫ್ರೆಂಡ್‌..!ಮುಂದೆನಾಯ್ತು ಗೊತ್ತಾ? ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ … Continue reading BIGG NEWS : ಗ್ರಾಹಕರಿಗೆ ಬಿಗ್‌ಶಾಕ್‌ : ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ : ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ | Airtel Price hike