ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೂ ( Kukke Subramanya Temple ) ಒಂದು. ಈ ದೇವಸ್ಥಾನಕ್ಕೆ ಸರ್ವ ಸಂಸ್ಕಾರಕ್ಕಾಗಿ ಅನೇಕ ಭಕ್ತರು ತೆರಳುತ್ತಿರುತ್ತಾರೆ. ಆದ್ರೇ ಈಗ ಈ ಸರ್ವ ಸಂಸ್ಕಾರ ಸೇವಾ ದರವನ್ನು ( Kukke Subramanya Temple Sarpa Samskara ) ಹೆಚ್ಚಳ ಮಾಡಿ, ಬಿಗ್ ಶಾಕ್  ನೀಡಲಾಗಿದೆ.

ಕುಕ್ಕೆ ಶ್ರೀ ಸಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವಂತ ಸರ್ಪ ಸಂಸ್ಕಾರ ಸೇವಾ ದರವನ್ನು ಇದೀಗ ಪರಿಷ್ಕರಿಸಲಾಗಿದೆ. ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

ಈ ಮೊದಲು 3,200 ಇದ್ದಂತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವಂತ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಹೀಗಾಗಿ ಸರ್ಪ ದೋಷ ನಿವಾರಣೆಗೆ ತೆರಳುವಂತ ಭಕ್ತರಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.

Breaking News : Instagram ಸರ್ವರ್ ಡೌನ್, ಬಳಕೆದಾರರ ಪರದಾಟ

BIGG NEWS :’ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳುವ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್: ‘ತೆರಿಗೆ ವಿನಾಯ್ತಿ’ ನೀಡಿ ಸರ್ಕಾರ ಆದೇಶ

Share.
Exit mobile version