Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ ಹೊಸ ನಿಯಮ’ ಜಾರಿ, ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್’ !
KARNATAKA

ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ ಹೊಸ ನಿಯಮ’ ಜಾರಿ, ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್’ !

By kannadanewsnow5701/09/2024 6:23 AM

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

'power cut' if bills are pending Big shock to electricity consumers: New rules to be implemented from today ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್' ! ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಈ ಹೊಸ ನಿಯಮ ಪಾಲಿಸದಿದ್ದರೆ `ಕರೆಂಟ್ ಕಟ್' !
Share. Facebook Twitter LinkedIn WhatsApp Email

Related Posts

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read
Recent News

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM

BREAKING : ‘UPSC’ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ, 933 ಹುದ್ದೆಗಳಿಗೆ ನೇಮಕಾತಿ!

04/02/2026 9:04 PM
State News
KARNATAKA

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

By kannadanewsnow0504/02/2026 8:39 PM KARNATAKA 1 Min Read

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ…

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.