ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಇಂದು ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ಅದರಂತೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್ ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ಪಾಲಿಕೆಯ ಅಧಿಕಾರಿಗಳು, ಮಾರ್ಷಲ್ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ … Continue reading ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು
Copy and paste this URL into your WordPress site to embed
Copy and paste this code into your site to embed