ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ‘ಸೆಪ್ಟೆಂಬರ್’ನಿಂದ ‘ಲ್ಯಾಂಡ್ ಬೀಟ್ ಆ್ಯಪ್’ ಆಧರಿಸಿ ತೆರವು ಆರಂಭ

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆ್ಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆ್ಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, “ ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ … Continue reading ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ‘ಸೆಪ್ಟೆಂಬರ್’ನಿಂದ ‘ಲ್ಯಾಂಡ್ ಬೀಟ್ ಆ್ಯಪ್’ ಆಧರಿಸಿ ತೆರವು ಆರಂಭ