Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಚಿವ ಡಿ.ಸುಧಾಕರ್ ಗೆ ಬಿಗ್ ರಿಲೀಫ್ : SC-ST ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಕೇಸ್ ರದ್ದು

26/06/2025 10:50 AM

BREAKING : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ `ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆ’ : ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

26/06/2025 10:43 AM

ದೈತ್ಯ ಮೈಕ್ರೋಸಾಫ್ಟ್‌ನ್ನೇ ಹಿಂದಿಕ್ಕಿದ ಎನ್‌ವಿಡಿಯಾ ಈಗ ವಿಶ್ವದ ನಂ.1 ಕಂಪನಿ!

26/06/2025 10:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಬಿಗ್‌ಶಾಕ್‌: ಕೋಚಿಮುಲ್‌ನಿಂದ ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ
KARNATAKA

ರೈತರಿಗೆ ಬಿಗ್‌ಶಾಕ್‌: ಕೋಚಿಮುಲ್‌ನಿಂದ ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

By kannadanewsnow0705/07/2024 9:22 AM

ಕೋಲಾರ್: ಕೋಚಿಮುಲ್‌ ರೈತರ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರೈತರ ಆದಾಯಕ್ಕೆ ಕೊಕ್ಕೆ ಬಿದಿದ್ದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್‌) ರೈತರಿಗೆ ಆಘಾತ ಕೊಟ್ಟಿದ್ದು, ಹಾಲು ಖರೀದಿ ದರ 2 ರೂಪಾಯಿ ಕಡಿತಗೊಳಿಸಿ ಆದೇಶಿಸಿರುವುದರಿಂದ ರೈತರಲ್ಲಿ ಆಕ್ರೋಶ ಮನೆ ಮಾಡಿದೆ.

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್‌ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

 

 

Big shock to farmers: The procurement price of milk from Kochimul is Rs 2. Cut Order ರೈತರಿಗೆ ಬಿಗ್‌ಶಾಕ್‌: ಕೋಚಿಮುಲ್‌ನಿಂದ ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ
Share. Facebook Twitter LinkedIn WhatsApp Email

Related Posts

BREAKING : ಸಚಿವ ಡಿ.ಸುಧಾಕರ್ ಗೆ ಬಿಗ್ ರಿಲೀಫ್ : SC-ST ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಕೇಸ್ ರದ್ದು

26/06/2025 10:50 AM1 Min Read

BREAKING : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ `ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆ’ : ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

26/06/2025 10:43 AM1 Min Read

BREAKING : ಗುಣಮಟ್ಟವಲ್ಲದ ‘ಕುಂಕುಮ’ ಸರಬರಾಜನ್ನು ಹಿಂಪಡೆಯುತ್ತೇವೆ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

26/06/2025 10:33 AM1 Min Read
Recent News

BREAKING : ಸಚಿವ ಡಿ.ಸುಧಾಕರ್ ಗೆ ಬಿಗ್ ರಿಲೀಫ್ : SC-ST ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಕೇಸ್ ರದ್ದು

26/06/2025 10:50 AM

BREAKING : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ `ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆ’ : ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

26/06/2025 10:43 AM

ದೈತ್ಯ ಮೈಕ್ರೋಸಾಫ್ಟ್‌ನ್ನೇ ಹಿಂದಿಕ್ಕಿದ ಎನ್‌ವಿಡಿಯಾ ಈಗ ವಿಶ್ವದ ನಂ.1 ಕಂಪನಿ!

26/06/2025 10:41 AM

ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 500 ಅಂಕಗಳ ಏರಿಕೆ | Share market updates

26/06/2025 10:37 AM
State News
KARNATAKA

BREAKING : ಸಚಿವ ಡಿ.ಸುಧಾಕರ್ ಗೆ ಬಿಗ್ ರಿಲೀಫ್ : SC-ST ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಕೇಸ್ ರದ್ದು

By kannadanewsnow0526/06/2025 10:50 AM KARNATAKA 1 Min Read

ಬೆಂಗಳೂರು : ಕುಟುಂಬದವರಿಗೆ ಮೋಸ ಮಾಡಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರಿನ ಯಲಹಂಕ ಪೊಲೀಸ್…

BREAKING : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ `ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆ’ : ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

26/06/2025 10:43 AM

BREAKING : ಗುಣಮಟ್ಟವಲ್ಲದ ‘ಕುಂಕುಮ’ ಸರಬರಾಜನ್ನು ಹಿಂಪಡೆಯುತ್ತೇವೆ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

26/06/2025 10:33 AM

BREAKING : ಬೆಂಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಶಾಲಾ ಬಸ್ : ಹಲವು ಮಕ್ಕಳಿಗೆ ಗಾಯ

26/06/2025 10:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.