ಮಾಜಿ ಸಿಎಂ ಸಿದ್ದುಗೆ ಬಿಗ್‌ ಶಾಕ್: ಕೋಲಾರ ಕಾಂಗ್ರೆಸ್‌ನಲ್ಲಿ ಬಹಿರಂಗವಾಗಿ ಅಸಮಾಧನ ಹೊರ ಹಾಕುತ್ತಿರುವ ನಾಯಕರು

ಬೆಂಗಳೂರು: ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡಲಾಗಿದ್ದಾರೆ ಎನ್ನಲಾಗುತ್ತಿದೆ. ಕಳೆದ ವಾರ ಒಂದು ರೌಂಡ್ಸ್‌ ಕೋಲಾರವನ್ನು ಹಾಕಿ ಬಂದಿದ್ದಾರೆ ಸಿದ್ದರಾಮಯ್ಯ ಅವರು ಹಾಕಿ ಬಂದಿದ್ದಾರೆ. ಇದಲ್ಲದೇ ಮೂರರಿಂದ ನಾಲ್ಕು ಸರ್ವೆಯನ್ನು ನಡೆಸಿದ್ದು, ಸರ್ವೆಯಲ್ಲಿ ಸಿದ್ದರಾಮಯ್ಯ ಅವರ ಪರ ಫಿಫ್ಟಿ ಫಿಫ್ಟಿ ಒಲವು ಇದೇ ಎನ್ನಲಾಗುತ್ತಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರ ಕಾಂಗ್ರೆಸ್‌ ನಲ್ಲೇ ವಿರೋಧ ವ್ಯಕ್ತವಾಗುತ್ತಿದ್ದು, ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆನೋವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ … Continue reading ಮಾಜಿ ಸಿಎಂ ಸಿದ್ದುಗೆ ಬಿಗ್‌ ಶಾಕ್: ಕೋಲಾರ ಕಾಂಗ್ರೆಸ್‌ನಲ್ಲಿ ಬಹಿರಂಗವಾಗಿ ಅಸಮಾಧನ ಹೊರ ಹಾಕುತ್ತಿರುವ ನಾಯಕರು