ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಎರಡನೇ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕ್ರೈಂ ನಂ.20 ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು.
ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೈಬಿಡುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದರು.
BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!