BREAKING: ‘ಸರ್ಕಾರಿ ಹುದ್ದೆ ಆಕಾಂಕ್ಷಿ’ಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ‘ಹೊಸ ನೇಮಕಾತಿ ಅಧಿಸೂಚನೆ’ ಹೊರಡಿಸದಂತೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದು ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು … Continue reading BREAKING: ‘ಸರ್ಕಾರಿ ಹುದ್ದೆ ಆಕಾಂಕ್ಷಿ’ಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ‘ಹೊಸ ನೇಮಕಾತಿ ಅಧಿಸೂಚನೆ’ ಹೊರಡಿಸದಂತೆ ಆದೇಶ