ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ … Continue reading ‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್: ‘1.78 ಲಕ್ಷ ಯಜಮಾನಿ’ಯರಿಗೆ ಹಣ ಪಾವತಿಗೆ ತಡೆ | Gruha Lakshmi Scheme
Copy and paste this URL into your WordPress site to embed
Copy and paste this code into your site to embed