BIG NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಬಿಗ್ ಶಾಕ್: ಈ ಗುಣಮಟ್ಟ ಮಾನದಂಡ ಗುರಿ ಸಾಧಿಸದಿದ್ದರೇ ಕ್ರಮ ಫಿಕ್ಸ್

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯವ್ಯಾಪ್ತಿಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಮಾನದಂಡಗಳನ್ನು ಅನುಷ್ಠಾನಗೊಳಿಸಲು ಹೊಣೆಗಾರಿಕೆ ನಿಗದಿಪಡಿಸಿದೆ. ಈ ಗುಣಮಟ್ಟದ ಮಾನದಂಡ ಸಾಧಿಸದಿದ್ದರೇ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2021-2030ರ ದಶಕವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗಳ ದಶಕವೆಂದು ಘೋಷಿಸಲಾಗಿದೆ. ಆರೋಗ್ಯ ಸೇವೆಯಲ್ಲಿ ಚಿಕಿತ್ಸೆಯ ಗುಣಮಟ್ಟ ಅಥವಾ ವಿಳಂಬದಿಂದಾಗಿ ಹಾಗೂ ಔಷಧಿ ಸೇವನೆಯ ಕುರಿತು ಸಮಾಲೋಚನೆಯ ಕೊರತೆಯೂ ಇದ್ದು, ಈ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ, … Continue reading BIG NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಬಿಗ್ ಶಾಕ್: ಈ ಗುಣಮಟ್ಟ ಮಾನದಂಡ ಗುರಿ ಸಾಧಿಸದಿದ್ದರೇ ಕ್ರಮ ಫಿಕ್ಸ್