ಬೆಂಗಳೂರಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್: BBMPಯಿಂದ ಕಟ್ಟಡಗಳಿಗೆ ‘ಬೀಗ ಮುದ್ರೆ’
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ … Continue reading ಬೆಂಗಳೂರಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್: BBMPಯಿಂದ ಕಟ್ಟಡಗಳಿಗೆ ‘ಬೀಗ ಮುದ್ರೆ’
Copy and paste this URL into your WordPress site to embed
Copy and paste this code into your site to embed