ಬೆಂಗಳೂರಿನ ಅಕ್ರಮ ಕಟ್ಟಡ ಮಾಲೀಕರು, ನಕ್ಷೆ ಉಲ್ಲಂಘಿಸಿದವರಿಗೆ ಬಿಗ್ ಶಾಕ್: ತೆರವಿಗೆ ‘BBMP ಆದೇಶ’

ಬೆಂಗಳೂರು: ನಗರಲ್ಲಿನ ಅಕ್ರಮ ಕಟ್ಟಡ ಮಾಲೀಕರು, ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಕಟ್ಟಿದ ಕಟ್ಟಡ, ನಕ್ಷೆ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಿದೆ. ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಮಂಜೂರಾಗುವ ಕಟ್ಟಡ ನಕ್ಷೆಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ನಕ್ಷೆ ಮಂಜೂರಾದ 30 … Continue reading ಬೆಂಗಳೂರಿನ ಅಕ್ರಮ ಕಟ್ಟಡ ಮಾಲೀಕರು, ನಕ್ಷೆ ಉಲ್ಲಂಘಿಸಿದವರಿಗೆ ಬಿಗ್ ಶಾಕ್: ತೆರವಿಗೆ ‘BBMP ಆದೇಶ’