ಅನರ್ಹ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್: ಶೀಘ್ರವೇ ಕಾನೂನು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಅನರ್ಹತೆಯನ್ನು ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿರುವಂತವರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಎಪಿಎಲ್ ಕಾರ್ಡ್ ದಾರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಅರ್ಹರಲ್ಲದವರೂ ಪಡೆದಿರುವುದು ತಿಳಿದಿದೆ. ಅರ್ಹ ಫಲಾನುಭವಿಗಳ ಹೊರತಾಗಿ, ಅನರ್ಹರಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬಿಪಿಎಲ್ … Continue reading ಅನರ್ಹ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್: ಶೀಘ್ರವೇ ಕಾನೂನು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ
Copy and paste this URL into your WordPress site to embed
Copy and paste this code into your site to embed