BREAKING: ‘SIT ಅಧಿಕಾರಿ’ಗಳಿಂದ JDS, BJP ಮುಖಂಡರಿ ಬಿಗ್ ಶಾಕ್: ಹಾಸನದ ಐದಕ್ಕೂ ಹೆಚ್ಚು ಕಡೆ ದಾಳಿ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಎಸ್ಐಟಿ ಅಧಿಕಾರಿಗಳಿಂದ ಬಿಜೆಪಿ, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್ ನೀಡಲಾಗಿದೆ. ಹಾಸನದಲ್ಲಿ ಪ್ರೀತಂ ಗೌಡ ಆಪ್ತರ ಬಾರ್, ಹೋಟೆಲ್ ಮೇಲೆ ದಾಳಿ ನಡೆಸಿದ್ರೇ, ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೂ ದಾಳಿ ನಡೆಸಿ, ಶಾಕ್ ಮೇಲೆ ಶಾಕ್ ನೀಡಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದಲ್ಲಿ … Continue reading BREAKING: ‘SIT ಅಧಿಕಾರಿ’ಗಳಿಂದ JDS, BJP ಮುಖಂಡರಿ ಬಿಗ್ ಶಾಕ್: ಹಾಸನದ ಐದಕ್ಕೂ ಹೆಚ್ಚು ಕಡೆ ದಾಳಿ
Copy and paste this URL into your WordPress site to embed
Copy and paste this code into your site to embed