BIGG NEWS : ‘ಜೆಡಿಎಸ್’ ಗೆ ಬಿಗ್ ಶಾಕ್ : ವೈ.ಎಸ್.ವಿ. ದತ್ತ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್ 

ಚಿಕ್ಕಮಗಳೂರು : ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ತಗುಲಿದ್ದು, ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್  ಆಗಿದೆ.  ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಹೇಳಿದ್ದಾರೆ. ಕಡೂರು ತಾಲೂಕಿನ ಯಗಟಿಯಲ್ಲಿ ಮಾತನಾಡಿದ ಅವರು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಹೇಳಿದ್ದಾರೆ. ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅಂದುಕೊಂಡಿದ್ದೇನೆ ಎಂದು ಭಾವುಕರಾದರು. ಜನವರಿ 15ರಂದು ಪಕ್ಷಕ್ಕೆ ಸೇರುವುದಾಗಿ ಸೂಚಿಸಿದ್ದಾರೆ. ಅಂದು … Continue reading BIGG NEWS : ‘ಜೆಡಿಎಸ್’ ಗೆ ಬಿಗ್ ಶಾಕ್ : ವೈ.ಎಸ್.ವಿ. ದತ್ತ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್