ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದರು. ಮುಡಾ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ನೀಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ … Continue reading BREAKING: ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್: ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆ | Minister Zameer Ahmad
Copy and paste this URL into your WordPress site to embed
Copy and paste this code into your site to embed