BREAKING: BJP ಶಾಸಕ ಮುನಿರತ್ನಗೆ ಬಿಗ್ ಶಾಕ್: ಸೆ.23ಕ್ಕೆ ಅತ್ಯಾಚಾರ ಕೇಸ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ನಿನ್ನೆಯಷ್ಟೇ ಕೋರ್ಟ್ ಜಾಮೀನು ನೀಡಿತ್ತು. ಆ ಬಳಿಕ ಇಂದು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ ಎನ್ನುವಂತೆ ಕೋರ್ಟ್ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್.23ಕ್ಕೆ ಮುಂದಿಡಿದೆ. ಒಂದೆಡೆ ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದಾರೆ. ಮತ್ತೊಂದೆಡೆ ಈ ಕೇಸಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಿಚಾರಣೆ … Continue reading BREAKING: BJP ಶಾಸಕ ಮುನಿರತ್ನಗೆ ಬಿಗ್ ಶಾಕ್: ಸೆ.23ಕ್ಕೆ ಅತ್ಯಾಚಾರ ಕೇಸ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ