ವಾಹನ ಸವಾರರಿಗೆ ಬಿಗ್ ಶಾಕ್ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ನವದೆಹಲಿ : ವಾಹನ ಸವಾರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಮೂಗು ಬಾಯಿಯ ಬದಲು ಕಣ್ಣಿಗೆ ಮಾಸ್ಕ್ ಹಾಕಿದ ಯುವಕ – ಫೋಟೋ ವೈರಲ್ ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 24 ಪೈಸೆ ಮತ್ತು ಪ್ರತಿ ಲೀಟರ್ ಗೆ 15 ಪೈಸೆ ಏರಿಕೆ ಮಾಡಿದೆ. ಇದರೊಂದಿಗೆ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 91.17 ರೂ., ಡೀಸೆಲ್ ಬೆಲೆ 81.47 ರೂ.ತಲುಪಿದೆ. … Continue reading ವಾಹನ ಸವಾರರಿಗೆ ಬಿಗ್ ಶಾಕ್ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ