BIG BREAKING NEWS: ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ | Murugha Sri

ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ, ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳು ( Murugha Sri ), ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ. ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. BIGG NEW : … Continue reading BIG BREAKING NEWS: ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ | Murugha Sri