BIG BREAKING NEWS: ಹೃದ್ರೋಗದಿಂದ ಆಸ್ಪತ್ರೆಗೆ ದಾಖಲಾಗಿರುವ ‘ಮುರುಘಾ ಶ್ರೀ’ಗೆ ಬಿಗ್ ಶಾಕ್: ಖುದ್ದು ಹಾಜರಿಗೆ ಕೋರ್ಟ್ ಆದೇಶ | Murugha Matt Swamiji

ಚಿತ್ರದುರ್ಗ: ಕಳೆದ ರಾತ್ರಿ ಪೋಕ್ಸೋ ಕೇಸ್ ನಲ್ಲಿ ಬಂಧನವಾಗಿ, ಇಂದಿನವರೆಗೆ ನ್ಯಾಯಾಂಗ ಬಂಧನದಲ್ಲಿದ್ದಂತ ಮುರುಘಾ ಶ್ರೀಗಳು ( Murugha Sri ), ಇಂದು ಕೋರ್ಟ್ ಗೆ ಹಾಜರಾಗದ ಕಾರಣ, ಗರಂ ಆಗಿದೆ. ಹೀಗಾಗಿ ಆರೋಪಿಗಳನ್ನು ಖುದ್ದು ಕೋರ್ಟ್ ಗೆ ಹಾಜರುಪಡಿಸುವಂತೆ ಜೈಲರ್ ಗೆ ಚಿತ್ರದುರ್ಗದ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ. ಇಂದಿನವರೆಗೆ ಮುರುಘಾ ಶರಣರಿಗೆ ಕೋರ್ಟ್ ನ್ಯಾಯಾಂಗ ಬಂಧನವಿಧಿಸಲಾಗಿತ್ತು. ಆದ್ರೇ ಹೃದ್ರೋಗದಿಂದ ಆಸ್ಪತ್ರೆಗೆ ದಾಖಲಾಗಿರುವಂತ ಮುರುಘಾ ಶ್ರೀಗಳನ್ನು ಜೈಲು ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿರಲಿಲ್ಲ. ಈ ಹಿನ್ನಲೆಯಲ್ಲಿ ನ್ಯಾಯಾಲಯ … Continue reading BIG BREAKING NEWS: ಹೃದ್ರೋಗದಿಂದ ಆಸ್ಪತ್ರೆಗೆ ದಾಖಲಾಗಿರುವ ‘ಮುರುಘಾ ಶ್ರೀ’ಗೆ ಬಿಗ್ ಶಾಕ್: ಖುದ್ದು ಹಾಜರಿಗೆ ಕೋರ್ಟ್ ಆದೇಶ | Murugha Matt Swamiji