BIG BREAKING NEWS: ‘ನಂದಿನಿ ಉತ್ಪನ್ನಗಳ ಬಳಕೆದಾರ’ರಿಗೆ ಬಿಗ್ ಶಾಕ್: ನಾಳೆಯಿಂದಲೇ ದರ ಹೆಚ್ಚಳ | Nandini Products

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ದರ ( GST Price ) ವಿಧಿಸಲಾಗುತ್ತಿದೆ. ಈ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ( Nandini Products ) ದರವನ್ನು ಕೂಡ ಕೆಎಂಎಫ್ ನಿಂದ ಪರಿಷ್ಕರಣೆ ಮಾಡಲಾಗುತ್ತಿದ್ದು, ಗ್ರಾಹಕರಿಗೆ ದರ ಹೆಚ್ಚಳ ಮಾಡಿ ಬಿಗ್ ಶಾಕ್ ನೀಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯದಿಂದ ದಿನಾಂಕ 18-07-2022ರಿಂದ … Continue reading BIG BREAKING NEWS: ‘ನಂದಿನಿ ಉತ್ಪನ್ನಗಳ ಬಳಕೆದಾರ’ರಿಗೆ ಬಿಗ್ ಶಾಕ್: ನಾಳೆಯಿಂದಲೇ ದರ ಹೆಚ್ಚಳ | Nandini Products