ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿಗ್ ಶಾಕ್ ನೀಡಿದೆ. ನ್ಯಾಯಾಲಯದಲ್ಲಿ ಬಿಡುಗಡೆ ಹೊಂದಿದ ಪ್ರಕರಣಗಳಲ್ಲಿ Acquittal Review Committee ಸಮಿತಿಯು ಶಿಫಾರಸ್ಸಿನ ಆಧಾರದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ತನಿಖೆಯಲ್ಲಿ ಕರ್ತವ್ಯಲೋಪವೆಸಗಿರುವ ಬಗ್ಗೆ ಶಿಸ್ತು ಕ್ರಮ ಜರುಗಿಸಲು ಆದೇಶಿಸಿದೆ. ಈ ಸಂಬಂಧ ಕರ್ನಾಟಕ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಎಐಜಿಪಿ ಕಲಾ ಕೃಷ್ಣಸ್ವಾಮಿ ಅವರು ಸುತ್ತೋಲೆ ಹೊರಡಿದ್ದಾರೆ. ಅದರಲ್ಲಿ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಅಪರಾಧ ಮೊಕದ್ದಮೆಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ … Continue reading BIG NEWS: ‘ಪೊಲೀಸ್ ಅಧಿಕಾರಿ, ಸಿಬ್ಬಂದಿ’ಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ‘ಶಿಸ್ತು ಕ್ರಮ’ದ ಬಗ್ಗೆ ಈ ಖಡಕ್ ಆದೇಶ
Copy and paste this URL into your WordPress site to embed
Copy and paste this code into your site to embed