ಬೆಂಗಳೂರಲ್ಲಿ ‘ಹೆಚ್ಚು ಬೇ ಬಾಕಿ’ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ‘ಬೀಗ ಮುದ್ರೆ’

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ ಎಂದು ವಲಯ ಆಯುಕ್ತರಾದ ಸ್ನೇಹಲ್ ಅವರು ತಿಳಿಸಿದರು. ಪೂರ್ವ ವಲಯ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬರುವ ಮಿಟ್ಟಲ್ ಟವರ್ಸ್ ನಲ್ಲಿ ಇಂದು ಬಾಕಿ ಆಸ್ತಿ ತೆರಿಗೆ ಪಾವತಿಸದ ಗೋಯಲ್ ಆಸ್ತಿಗೆ ಭೇಟಿ ನೀಡಿ ಬೀಗ ಮುದ್ರೆ ಹಾಕಲು ಮುಂದಾದಾಗ, ಆಸ್ತಿ ಮಾಲೀಕರು ಬಾಕಿಯಿದ್ದ ರೂ.17,42,412 ಗಳ ಆಸ್ತಿ ತೆರಿಗೆಯನ್ನು ಕೂಡಲೆ ಪಾವತಿಸಲಾಗಿದೆ ಎಂದು ಹೇಳಿದರು. ಪೂರ್ವ ವಲಯ ವ್ಯಾಪ್ತಿಯಲ್ಲಿ … Continue reading ಬೆಂಗಳೂರಲ್ಲಿ ‘ಹೆಚ್ಚು ಬೇ ಬಾಕಿ’ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ‘ಬೀಗ ಮುದ್ರೆ’