ಬೆಂಗಳೂರಲ್ಲಿ ‘ಆಸ್ತಿ ತೆರಿಗೆ ಬಾಕಿ’ ಉಳಿಸಿಕೊಂಡವರಿಗೆ ಬಿಗ್ ಶಾಕ್: ವಾಣಿಜ್ಯ ಮಳಿಗೆಗಳಿಗೆ ‘BBMP ಬೀಗಮುದ್ರೆ’
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಮಳಿಗೆಗಳಿಗೆ ಬೀಗ ಮುದ್ರೆ ಹಾಕಲು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯಯುಕ್ತರಾದ ಮುನೀಶ್ ಮೌದ್ಗಿಲ್ ರವರು ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ … Continue reading ಬೆಂಗಳೂರಲ್ಲಿ ‘ಆಸ್ತಿ ತೆರಿಗೆ ಬಾಕಿ’ ಉಳಿಸಿಕೊಂಡವರಿಗೆ ಬಿಗ್ ಶಾಕ್: ವಾಣಿಜ್ಯ ಮಳಿಗೆಗಳಿಗೆ ‘BBMP ಬೀಗಮುದ್ರೆ’
Copy and paste this URL into your WordPress site to embed
Copy and paste this code into your site to embed