ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯವರೆಗೆ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ಸಿಬ್ಬಂದಿಗಳಿಗೆ ಸರ್ಕಾರ ಶಾಕ್ ನೀಡಿದೆ. ಅದೇ ಅಂತವರ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಟ್ಟಿ ನೀಡುವಂತೆ ತಿಳಿಸಿದೆ. … Continue reading BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಕರ್ತವ್ಯ ನಿರತರ ಪಟ್ಟಿ ನೀಡಲು ಆದೇಶ
Copy and paste this URL into your WordPress site to embed
Copy and paste this code into your site to embed