ಬೆಂಗಳೂರು: ರಾಜ್ಯ ಸರ್ಕಾರದಿದಂ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದಂತ ಕ್ರಮಗಳಿಗೆ ಕಾಲಮಿತಿಯನ್ನು ನಿಗದಿಗೊಳಿಸಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ನೌಕರರ ವಿರುದ್ಧದ ದೂರುಗಳಿಗೆ ಇಂತಿಷ್ಟು ಕಾಲ ಮಿತಿಯಲ್ಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೂ, ಇನ್ಮುಂದೆ ಸರ್ಕಾರಿ ನೌಕರರ ವಿರುದ್ಧ ಕ್ರಮ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ಕಲಬುರ್ಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರಿಂದ, ಜನಪ್ರತಿನಿಧಿಗಳಿಂದ ಅಥವಾ ಸಂಘ-ಸಂಸ್ಥೆಗಳಿಂದ ಸರ್ಕಾರಿ ಅಧಿಕಾರಿ/ ನೌಕರರ … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರ ದೂರುಗಳ ಮೇಲೆ ಕ್ರಮಕ್ಕೆ ‘ಕಾಲಮಿತಿ ನಿಗದಿ’ಗೊಳಿಸಿ ಆದೇಶ
Copy and paste this URL into your WordPress site to embed
Copy and paste this code into your site to embed