BIG NEWS: ರಾಜ್ಯದ ‘ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ಬಿಗ್ ಶಾಕ್: ವಸತಿ ಕೊಠಡಿಗಳ ‘ಬಾಡಿಗೆ ದರ’ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿರುವಂತ ಶಿಕ್ಷಣ ಕಲ್ಯಾಣ ನಿಧಿಯ ವಸತಿ ಕೊಠಡಿಗಳ ಬಾಡಿಗೆ ದರವನ್ನು ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ, ಇತರೆ ಇಲಾಖೆಯವರಿಗೆ ಬಿಗ್ ಶಾಕ್ ಅನ್ನು ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಶಿಕ್ಷಣ ಕಲ್ಯಾಣ ನಿಧಿಯ ಕಾರ್ಯದರ್ಶಿ, ಖಜಾಂಚಿಗಳು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ ಶಿಕ್ಷಕರ ಕಲ್ಯಾಣ ನಿಧಿಯ ಸಭಾಂಗಣ, ವಸತಿ ಕೊಠಡಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಿದ್ದು, ದಿನಾಂಕ 10-10-2024ರಂದು ನಡೆದ ರಾಜ್ಯ ಸಮಿತಿ ಸಭೆಯ ತೀರ್ಮಾನದಂತೆ … Continue reading BIG NEWS: ರಾಜ್ಯದ ‘ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ಬಿಗ್ ಶಾಕ್: ವಸತಿ ಕೊಠಡಿಗಳ ‘ಬಾಡಿಗೆ ದರ’ ಹೆಚ್ಚಳ