BREAKING: ರಾಜ್ಯದ ಬಹುಮಹಡಿ ಕಟ್ಟಡದ ಮಾಲೀಕರಿಗೆ ಬಿಗ್ ಶಾಕ್: ಶೇ.1% ಸೆಸ್ ವಿಧಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯದ ಬಹುಮಹಡಿ ಕಟ್ಟದ ಮಾಲೀಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಇದೀಗ ಬಹುಮಹಡಿ ಕಟ್ಟಡಗಳಿಗೆ ಶೇ.1% ಸೆಸ್ ವಿಧಿಸುವಂತ ತೀರ್ಮಾನವನ್ನು ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತ ಪ್ರಕರಣ ಸಂಬಂಧ ಆರ್ ಸಿ ಬಿ, ಕೆ ಎಸ್ ಎ, ಡಿಎನ್ ಎ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ. ಇನ್ನೂ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ … Continue reading BREAKING: ರಾಜ್ಯದ ಬಹುಮಹಡಿ ಕಟ್ಟಡದ ಮಾಲೀಕರಿಗೆ ಬಿಗ್ ಶಾಕ್: ಶೇ.1% ಸೆಸ್ ವಿಧಿಸಲು ಸರ್ಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed