BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ … Continue reading BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು