ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್
ಬೆಂಗಳೂರು : “ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಘಟನಾ ಸ್ಥಳ ಹಾಗೂ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡು, ಮೂರು ಮಹಡಿಗಳನ್ನು ಕಟ್ಟುವ … Continue reading ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed