ರಾಜ್ಯದಲ್ಲಿ ‘ಪಟ್ಟಾ ಜಮೀನು’ ಹೊಂದಿದ್ದರೂ ‘ಅರಣ್ಯ ಹಕ್ಕು ಕಾಯಿದೆ’ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. … Continue reading ರಾಜ್ಯದಲ್ಲಿ ‘ಪಟ್ಟಾ ಜಮೀನು’ ಹೊಂದಿದ್ದರೂ ‘ಅರಣ್ಯ ಹಕ್ಕು ಕಾಯಿದೆ’ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್