BIG NEWS: ಬೆಂಗಳೂರಲ್ಲಿ ‘ತೆರಿಗೆ ಬಾಕಿ’ ಉಳಿಸಿಕೊಂಡವರಿಗೆ ಬಿಗ್ ಶಾಕ್’: ಆಸ್ತಿ ಹರಾಜಿಗೆ ಮುಂದಾದ ‘BBMP’

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲು ಬಿಬಿಎಂಪಿಯು ದೀರ್ಘಕಾಲದಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜ ಪ್ರಕ್ರಿಯೆಯನ್ನು ಆರಂಭಿಸುತ್ತಿದೆ. ಈ ಆಸ್ತಿ ಮಾಲೀಕರುಗಳಿಗೆ ಕೆಳಗಿನ ಹಂತಗಳ ಪ್ರಕ್ರಿಯೆಯ ಹೊರತಾಗಿಯೂ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಆದುದರಿಂದ ಈ ಹರಾಜು ಪ್ರಕ್ರಿಯೆಯನ್ನು ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 156 ಉಪಪ್ರಕರಣ 5 ರ ಅಡಿಯಲ್ಲಿ ಮಾಡಲಾಗುತ್ತಿದೆ. (1) ಕಾರಣ ತೋರಿಸು ಸೂಚನೆ (2) ಬೇಡಿಕೆ ನೋಟಿಸ್ (3) ಆಸ್ತಿಗಳ ಮುಟ್ಟುಗೋಲು … Continue reading BIG NEWS: ಬೆಂಗಳೂರಲ್ಲಿ ‘ತೆರಿಗೆ ಬಾಕಿ’ ಉಳಿಸಿಕೊಂಡವರಿಗೆ ಬಿಗ್ ಶಾಕ್’: ಆಸ್ತಿ ಹರಾಜಿಗೆ ಮುಂದಾದ ‘BBMP’