ಬೆಂಗಳೂರು: ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರಿನ ಪೂರ್ವ ತಾಲ್ಲೂಕಿನ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಂತ 11 ಅಧಿಕಾರಿ, ಸಿಬ್ಬಂದಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಯ ಗ್ರೂಪ್ ಡಿ ಎನ್ ಆರ್ ಮಂಜುನಾಥ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ, ಎಸ್ … Continue reading BREAKING: ‘ಕಂದಾಯ ಸಚಿವ’ರ ಭೇಟಿ ವೇಳೆ ಕರ್ತವ್ಯಕ್ಕೆ ಗೈರಾದವರಿಗೆ ಬಿಗ್ ಶಾಕ್: ಅಧಿಕಾರಿ, ಸಿಬ್ಬಂದಿಗಳಿಗೆ ‘ಕಾರಣ ಕೇಳಿ ನೋಟಿಸ್’
Copy and paste this URL into your WordPress site to embed
Copy and paste this code into your site to embed