BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ … Continue reading BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ