BIG NEWS: ‘ರಾಜ್ಯ ಸರ್ಕಾರ’ದಿಂದ ಅನಧಿಕೃತ ‘ಹೋಂಸ್ಟೇ, ರೆಸಾರ್ಟ್ ಮಾಲೀಕ’ರಿಗೆ ಬಿಗ್ ಶಾಕ್
ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ಅನಧಿಕೃತ ‘ಹೋಂಸ್ಟೇ, ರೆಸಾರ್ಟ್ ಮಾಲೀಕ’ರಿಗೆ ಬಿಗ್ ಶಾಕ್
Copy and paste this URL into your WordPress site to embed
Copy and paste this code into your site to embed