Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘VA’ಗಳಿಗೆ ಬಿಗ್ ಶಾಕ್: ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸರ್ಕಾರ ಖಡಕ್ ಆದೇಶ
KARNATAKA

ರಾಜ್ಯ ಸರ್ಕಾರದಿಂದ ‘VA’ಗಳಿಗೆ ಬಿಗ್ ಶಾಕ್: ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸರ್ಕಾರ ಖಡಕ್ ಆದೇಶ

By kannadanewsnow0922/01/2025 8:50 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳಿಗೆ ಬಿಗ್ ಶಾಕ್ ನೀಡಿದೆ. ಅದೇನೆಂದರೇ ಇಲಾಖೆ ವ್ಯಾಪ್ತಿಯ ಇತರೆಡೆ ನಿಯೋಜನೆ, ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡಲೇ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ.

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯ ಕರ್ತವ್ಯಕ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ / ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ ಅನ್ನ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ / ಜಿಲ್ಲಾಧಿಕಾರಿಗಳ ಉಪವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ.

ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ದಿಜಟಲೀಕರಣ ಮಾಡುವ ಸಂಬಂಧ ಹಲವು ಜನಪರ ಯೋಜನಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬಗರ್ ಹುಕುಂ / Land Beat App/ ದರಖಾಸ್ತು ಪೋಡಿಯ 1 to 5 ಪ್ರಕರಣಗಳು / Adhar Seeding / ಕಂದಾಯ ಇಲಾಖೆಯ ಕಡತಗಳ ಗಣಕೀಕರಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ರಗಳ ಕೊರತೆಯಿಂದಾಗಿ ಹಾಲಿ ಗ್ರಾಮ ಆಡಳಿತ ಅಧಿಕಾರಿ ಹುದೈಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಚ್ಚಿನ ಕಾರ್ಯದೊತ್ತಡ ಉಂಟಾಗುತ್ತಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆದುದರಿಂದ ಪ್ರಾದೇಶಿಕ ಆಯುಕ್ತರ ಜಿಲ್ಲಾಧಿಕಾರಿಗಳ | ಉಪವಿಭಾಗಾಧಿಕಾರಿ | ತಹಶೀಲ್ದಾರ್ ಕಛೇರಿಗಳಲ್ಲಿ ನಿಯೋಜನೆ / ಅನ್ನ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿರವರುಗಳನ್ನು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಕೈಗೊಂಡಿರುವ ಕ್ರಮದ ಕುರಿತು ದಿನಾಂಕ27.01.205ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗುವುದು. ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಅಖಿಲ ಭಾರತ ಸವಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ಹಾಗೂ ಕರ್ನಾಟಕ ನಾಗರಿಕ ಸವ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ಮತ್ತು ಕರ್ನಾಟಕ ನಾಗರಿಕ ಸವಾ (ನಡತೆ) ನಿಯಮಗಳು 1966 ಗಳಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM1 Min Read

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM1 Min Read

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM2 Mins Read
Recent News

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM
State News
KARNATAKA

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

By kannadanewsnow0920/04/2026 2:23 PM KARNATAKA 1 Min Read

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ…

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.