ರಾಜ್ಯ ಸರ್ಕಾರದಿಂದ ‘VA’ಗಳಿಗೆ ಬಿಗ್ ಶಾಕ್: ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳಿಗೆ ಬಿಗ್ ಶಾಕ್ ನೀಡಿದೆ. ಅದೇನೆಂದರೇ ಇಲಾಖೆ ವ್ಯಾಪ್ತಿಯ ಇತರೆಡೆ ನಿಯೋಜನೆ, ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡಲೇ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯ ಕರ್ತವ್ಯಕ … Continue reading ರಾಜ್ಯ ಸರ್ಕಾರದಿಂದ ‘VA’ಗಳಿಗೆ ಬಿಗ್ ಶಾಕ್: ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸರ್ಕಾರ ಖಡಕ್ ಆದೇಶ