Breaking News: 2007 ರ ದ್ವೇಷ ಭಾಷಣ ಪ್ರಕರಣ: ಸುಪ್ರೀಂನಿಂದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಬಿಗ್ ರಿಲೀಫ್ | Big relief for UP CM Yogi Adityanath

ದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ(UP CM Yogi Adityanath) ಬಿಗ್‌ ರಿಲೀಫ್ ಸಿಕ್ಕಿದೆ. 2007ರಲ್ಲಿ ನಡೆದ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆದಿತ್ಯನಾಥ್‌ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನಿರಾಕರಿಸುವ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. 2007 ರ ದ್ವೇಷ ಭಾಷಣದ ವಿಷಯದಲ್ಲಿ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅರ್ಜಿಯು ಪ್ರಶ್ನಿಸಿತ್ತು. ಈ ಪ್ರಕರಣದಲ್ಲಿ ಮಂಜೂರಾತಿ ನಿರಾಕರಣೆಯ ವಿಷಯವನ್ನು ಪರಿಶೀಲಿಸುವ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ … Continue reading Breaking News: 2007 ರ ದ್ವೇಷ ಭಾಷಣ ಪ್ರಕರಣ: ಸುಪ್ರೀಂನಿಂದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಬಿಗ್ ರಿಲೀಫ್ | Big relief for UP CM Yogi Adityanath