Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

28/05/2025 3:35 PM

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

28/05/2025 3:28 PM

MLC ರವಿ ಕುಮಾರ್ ಹೇಳಿಕೆಗೆ ‘KAS ಅಧಿಕಾರಿ’ಗಳ ಸಂಘ ತೀವ್ರವಾಗಿ ಖಂಡನೆ: ಬೇಷರತ್ ಕ್ಷಮೆಯಾಚನೆಗೆ ಒತ್ತಾಯ

28/05/2025 3:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕರ್ನಾಟಕ ಕಾಂಗ್ರೆಸ್ ಸರ್ಕಾರ’ಕ್ಕೆ ಬಿಗ್ ಆಪತ್ತು: ಲೋಕಸಭಾ ಚುನಾವಣೆ ಬಳಿಕ ಪತನ? ‘ಮಹಾ ಸಿಎಂ’ ಸುಳಿವು
KARNATAKA

‘ಕರ್ನಾಟಕ ಕಾಂಗ್ರೆಸ್ ಸರ್ಕಾರ’ಕ್ಕೆ ಬಿಗ್ ಆಪತ್ತು: ಲೋಕಸಭಾ ಚುನಾವಣೆ ಬಳಿಕ ಪತನ? ‘ಮಹಾ ಸಿಎಂ’ ಸುಳಿವು

By kannadanewsnow0913/05/2024 2:14 PM

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ.

ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಅಂತ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ನೀಡಿರುವಂತ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಆಪರೇಷನ್ ನಡೆಯುವ ಸುಳಿವನ್ನು ಮಹಾ ಸಿಎಂ ಏಕನಾಥ ಶಿಂಧೆ ನೀಡಿದ್ದಾರೆ. ಸತಾರದಲ್ಲಿ ಮಾತನಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲೂ ನಾಥ ಆಪರೇಷನ್ ಮಾಡೋದಿದೆ ಎಂಬುದಾಗಿ ಅಲ್ಲಿನ ನಾಯಕರು ಹೇಳಿದ್ದಾರೆ. ನಮ್ಮ ಅವಶ್ಯಕತೆ ಇದೆ ಅಂತೂನ ಹೇಳಿದ್ದಾರೆ. ನಾನು ಲೋಕಸಭಾ ಚುನಾವಣೆ ಮುಗಿದ ಮೇಲೆ ಕರ್ನಾಟಕಕ್ಕೆ ಮತ್ತೆ ಬರುತ್ತೇನೆ ಎಂದು ಹೇಳಿದ್ದೇನು ಎಂದಿದ್ದಾರೆ.

ಅಶ್ಲೀಲ ವಿಡಿಯೋ ಕೇಸ್ : ಪ್ರಜ್ವಲ್ ರೇವಣ್ಣಗೆ ‘ರೆಡ್ ಕಾರ್ನರ್’ ನೋಟಿಸ್ ನೀಡಲು ‘SIT’ ಪ್ಲ್ಯಾನ್

BREAKING:ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆ

Share. Facebook Twitter LinkedIn WhatsApp Email

Related Posts

ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

28/05/2025 3:35 PM1 Min Read

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

28/05/2025 3:28 PM2 Mins Read

MLC ರವಿ ಕುಮಾರ್ ಹೇಳಿಕೆಗೆ ‘KAS ಅಧಿಕಾರಿ’ಗಳ ಸಂಘ ತೀವ್ರವಾಗಿ ಖಂಡನೆ: ಬೇಷರತ್ ಕ್ಷಮೆಯಾಚನೆಗೆ ಒತ್ತಾಯ

28/05/2025 3:05 PM1 Min Read
Recent News

ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

28/05/2025 3:35 PM

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

28/05/2025 3:28 PM

MLC ರವಿ ಕುಮಾರ್ ಹೇಳಿಕೆಗೆ ‘KAS ಅಧಿಕಾರಿ’ಗಳ ಸಂಘ ತೀವ್ರವಾಗಿ ಖಂಡನೆ: ಬೇಷರತ್ ಕ್ಷಮೆಯಾಚನೆಗೆ ಒತ್ತಾಯ

28/05/2025 3:05 PM

ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ: ಸಚಿವ ದಿನೇಶ್ ಗುಂಡೂರಾವ್

28/05/2025 3:00 PM
State News
KARNATAKA

ಇಳಿಯವಸ್ಸಿನವರ ಕುರಿತು ಅರ್ಥಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

By kannadanewsnow0928/05/2025 3:35 PM KARNATAKA 1 Min Read

ಬೆಂಗಳೂರು: ವಯಸ್ಸಾದವರೂ ಕೂಡ ಭಾರತದ ಜಿಡಿಪಿ ಹೆಚ್ಚಳಕ್ಕೆ ಸಹಕಾರ ನೀಡಲು ಶಕ್ತರಾಗಿದ್ದು. ಅವರ ಕೊಡುಗೆಯನ್ನು ಉಪಯೋಗಿಸಿಕೊಳ್ಳಬೇಕು ಎಂದು ರೋಹಿಣಿ ನಿಲೇಕಣಿ…

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

28/05/2025 3:28 PM

MLC ರವಿ ಕುಮಾರ್ ಹೇಳಿಕೆಗೆ ‘KAS ಅಧಿಕಾರಿ’ಗಳ ಸಂಘ ತೀವ್ರವಾಗಿ ಖಂಡನೆ: ಬೇಷರತ್ ಕ್ಷಮೆಯಾಚನೆಗೆ ಒತ್ತಾಯ

28/05/2025 3:05 PM

ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ: ಸಚಿವ ದಿನೇಶ್ ಗುಂಡೂರಾವ್

28/05/2025 3:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.