BIG BREAKING: ತಮಿಳುನಾಡು ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸದ ತಮಿಳುನಾಡು ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ, ಟಿವಿಕೆ ಪದಾಧಿಕಾರಿಯೊಬ್ಬರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿವಾದದ ಹಿನ್ನೆಲೆ ಏನು? ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ … Continue reading BIG BREAKING: ತಮಿಳುನಾಡು ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation