BIGG NEWS : ಹಾಸನ ‘ಮಿಕ್ಸಿ ಸ್ಫೋಟ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರೀತಿಗೆ ಒಲ್ಲೆ ಎಂದ ಆಂಟಿ ವಿರುದ್ಧ ‘ಪಾಗಲ್ ಪ್ರೇಮಿ’ ಸೇಡು

ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿಚ್ಚೇದಿತ ಮಹಿಳೆಯೊಬ್ಬರ ಹಿಂದೆ ಬಿದ್ದ ಯುವಕ ಪ್ರೀತಿಗೆ ಒಲ್ಲೆ ಎಂದ ಆಂಟಿಯನ್ನು ಮುಗಿಸಲು ಸ್ಕೆಚ್ ಹಾಕಿ ಮಿಕ್ಸಿ ಬಾಂಬ್ ಕಳುಹಿಸಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ … Continue reading BIGG NEWS : ಹಾಸನ ‘ಮಿಕ್ಸಿ ಸ್ಫೋಟ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರೀತಿಗೆ ಒಲ್ಲೆ ಎಂದ ಆಂಟಿ ವಿರುದ್ಧ ‘ಪಾಗಲ್ ಪ್ರೇಮಿ’ ಸೇಡು