‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ … Continue reading ‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್