ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಷವುಣಿಸಿ ಕೊಂದ ತಾಯಿ
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ಅನುಮಾನಾಸ್ಪದ ಸಾವಿಗೇ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಾಯಿ ಮಕ್ಕಳಿಗೆ ವಿಷವುಣಿಸಿ ಕೊಂದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾಳೆ. ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು ಎಂದು ಹೇಳಲಾಗಿತ್ತು.ಬೀದಿ ಬದಿ ಮಾರಾಟಕ್ಕಿದ್ದ ಐಸ್‌ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು ತಾಯಿ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಆದರೆ ಪೊಲೀಸರ ವಿಚಾರಣೆಯ ವೇಳೆ ತಾಯಿ ಪೂಜಾ ನಾನೇ … Continue reading ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಷವುಣಿಸಿ ಕೊಂದ ತಾಯಿ
Copy and paste this URL into your WordPress site to embed
Copy and paste this code into your site to embed