ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ರಾಜಸ್ಥಾನದ ಒಂದೇ ಕುಟುಂಬ, 5 ಜನ, ಸತತ 2 ವರ್ಷ ನೀಟ್ ಪಾಸ್
ನವದೆಹಲಿ/ಜೈಪುರ: ಮೆಡಿಕಲ್ ಪ್ರವೇಶಾತಿ ಪರೀಕ್ಷೆಯಾದ NEET (ನೀಟ್) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಪ್ರಸ್ತುತ ತನಿಖೆಯ ಕೇಂದ್ರಬಿಂದುವಾಗಿರುವ ರಾಜಸ್ಥಾನದ ಒಂದೇ ಕುಟುಂಬದ ಐವರು ಸದಸ್ಯರು, ಕಳೆದ ವರ್ಷ ಅಂದರೆ 2025ರ ನೀಟ್ ಪರೀಕ್ಷೆಯನ್ನೂ ಪಾಸ್ ಮಾಡಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ಈ ಬಾರಿಯ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಮತ್ತು ಹಗರಣದ ಆಳದ ಕುರಿತು ತನಿಖಾಧಿಕಾರಿಗಳಲ್ಲಿ ಮತ್ತಷ್ಟು ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ. ತನಿಖಾ ಸಂಸ್ಥೆಗಳ ರಾಡಾರ್‌ನಲ್ಲಿರುವ … Continue reading ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ರಾಜಸ್ಥಾನದ ಒಂದೇ ಕುಟುಂಬ, 5 ಜನ, ಸತತ 2 ವರ್ಷ ನೀಟ್ ಪಾಸ್
Copy and paste this URL into your WordPress site to embed
Copy and paste this code into your site to embed