ಬೆಂಗಳೂರಿನ ಲಾಡ್ಜ್ ನಲ್ಲಿ ಯುವಕ-ಯುವತಿ ಸಾವು ಕೇಸಿಗೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ನಗರದ ರೆಸ್ಟೋರೆಂಟ್ ಒಂದರಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು. ಇದೀಗ ಲಾಡ್ಜ್ ನಲ್ಲಿ ಯುವಕ-ಯುವತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಕೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಈ ಅಗ್ನಿ ಅವಘಡ ಸಂಬಂಧ ಸಾವನ್ನಪ್ಪಿದಂತ ಯುವಕ-ಯುವತಿಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಮೃತ ಕಾವೇರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತ್ನಿ, ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಅಂತ ಕಾವೇರಿ ಬೆಂಗಳೂರಿಗೆ ಬಂದಿದ್ದರು. ಕೆಲಸ ಮಾಡಲು ಅಂತ ಬೆಂಗಳೂರಿಗೆ ಬಂದಿದ್ದಂತ ಕಾವೇರಿ ಗದಗ ಮೂಲದ … Continue reading ಬೆಂಗಳೂರಿನ ಲಾಡ್ಜ್ ನಲ್ಲಿ ಯುವಕ-ಯುವತಿ ಸಾವು ಕೇಸಿಗೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ