ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಪೋಕ್ಸೋ ಕೇಸ್ ದಾಖಲು
ಕೊಪ್ಪಳ: ಜಿಲ್ಲೆಯಲ್ಲಿ ಗವಿಸಿದ್ದಪ್ಪ ನಾಯಕ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಟ್ವಿಸ್ಟ್ ಎನ್ನುವಂತೆ ಕೊಲೆಯಾದ ಗವಿಸಿದ್ದಪ್ಪ ನಾಯಕ ವಿರುದ್ಧ ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ಈ ಸಂಬಂಧ ಕೊಪ್ಪಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪ್ರಾಪ್ತೆ ತಾಯಿಯಿಂದ ನೀಡಿದಂತ ದೂರಿನ ಹಿನ್ನಲೆಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಕೊಲೆಯಾದಂತ ಗವಿಸಿದ್ದಪ್ಪ ನಾಯಕ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹತ್ಯೆಯಾದ ಗವಿಸಿದ್ದಪ್ಪ … Continue reading ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಪೋಕ್ಸೋ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed