ವಿಮ್ಸ್ ಸರಣಿ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಘಟನೆ ಸಂಬಂಧ ಮಹತ್ವದ ಮಾಹಿತಿ ನೀಡಿದ ಸಚಿವ ಕೆ. ಸುಧಾಕರ್‌

ಬಳ್ಳಾರಿ: ವಿಮ್ಸ್‌ನಲ್ಲಿ ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಮಾಹಿತಿ ನೀಡಿದ್ದಾರೆ. ವಿಮ್ಸ್ (VIMS) ದುರಂತ ನಡೆದ ಬಳಿಕ ಇಂದು ಆಸ್ಪತ್ರೆಗೆ ಭೇಟಿ ಘಟನೆ ಸಂಬಂಧ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಮಾತನಾಡಿ, ಘಟನೆ ಸಂಬಂಧ ಸಂಪೂರ್ಣ ಮಾಹಿತಿಯನ್ನು ತನಿಖಾ ಸಮಿತಿ ಎಲ್ಲ ವಿಭಾಗಗಳಿಂದಲೂ ಮಾಹಿತಿ ಪಡೆದುಕೊಂಡಿದೆ. ರಾಜ್ಯದಲ್ಲಿ ವಿಮ್ಸ್ ಒಂದು ಅತ್ಯುತ್ತಮ ಸಂಸ್ಥೆ. ಇಲ್ಲಿ ಸತ್ತವರ … Continue reading ವಿಮ್ಸ್ ಸರಣಿ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಘಟನೆ ಸಂಬಂಧ ಮಹತ್ವದ ಮಾಹಿತಿ ನೀಡಿದ ಸಚಿವ ಕೆ. ಸುಧಾಕರ್‌