ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಮಹಿಳೆಯನ್ನು ನಗ್ನ ಮಾಡಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಆರೋಪಿಗಳು ಮಹಿಳೆಯನ್ನು ನಗ್ನಗೊಳಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. IPL 2021 : ಈ ಬಾರಿಯ `IPL’ ನಲ್ಲಿ ಹೊಸ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ `RCB’  ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ದೂರು ನೀಡಿದ್ದಾರೆ. ಆರೋಪಿಗಳು ತನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮಾಡಿರುವುದಾಗಿ ಮಹಿಳೆ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡ ಶಹಾಪುರ ಪೊಲೀಸರು ಆರೋಪಿಗಳಾದ ಆಟೋ ಚಾಲಕ ನಿಂಗರಾಜ, … Continue reading ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!